ಮೂವರು ಉಗ್ರರ ಹತ್ಯೆ |News Mirchi

ಮೂವರು ಉಗ್ರರ ಹತ್ಯೆ

ಶ್ರೀನಗರ: ಜಮ್ಮೂ ಕಾಶ್ಮೀರದ ಗುರೇಜ್ ಸೆಕ್ಟಾರ್ ನಲ್ಲಿ ನಿಯಂತ್ರಣ ರೇಖೆ ಬಳಿ ಉಗ್ರರ ಒಳನುಸುಳುವಿಕೆ ಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿವೆ. ಈ ಸಂದರ್ಭದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಮೂವರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.

Loading...
loading...
error: Content is protected !!