ಮೂವರು ಶಂಕಿತ ಐಸಿಸ್ ಉಗ್ರರ ಬಂಧನ

ಉತ್ತರ  ಪ್ರದೇಶ ಭಯೋತ್ಪಾದಕ ನಿಗ್ರಹ ಪಡೆ ಪೊಲೀಸರು ಮತ್ತು ದೆಹಲಿ ಪೊಲೀಸ್ ವಿಶೇಷ ಪಡೆ ಪೊಲೀಸರು ಮೂವರು ಶಂಕಿತ ಐಸಿಸ್ ಉಗ್ರರನ್ನು ಗುರುವಾರ ಬಂಧಿಸಿದ್ದಾರೆ.

ಜಲಂಧರ್, ಬಿಜ್ನೋರ್ ಮತ್ತು ಮುಂಬೈ ಗಳಲ್ಲಿ ಇವರನ್ನು ಬಂಧಿಸಿದ್ದು, ಮುಂಬೈ, ಪಂಜಾಬ್, ಬಿಹಾರ ಮತ್ತು ಉತ್ತರಪ್ರದೇಶಗಳಲ್ಲಿ ಉಗ್ರ ಚಟುವಟಿಕೆ ನಡೆಸಲು ಸಂಚು ರೂಪಿಸುತ್ತಿದ್ದರು ಎನ್ನಲಾಗಿದೆ.

Loading...
error: Content is protected !!