ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ – News Mirchi
We are updating the website...

ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ

ರಾಜ್ಯ ಸರ್ಕಾರಿ ನೌಕರರಿಗೆ ಶೇ. 3 ರಷ್ಟು ತುಟ್ಟಿ ಭತ್ಯೆಯನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿ ಆದೇಶ ಜಾರಿ ಮಾಡಿದೆ. ಜನವರಿ 1 ರಿಂದ ಈ ಆದೇಶ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ. ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿದ್ದರೂ, ರಾಜ್ಯ ಸರ್ಕಾರ ಹೆಚ್ಚಳ ಮಾಡಿರಲಿಲ್ಲ. ಹೀಗಾಗಿ ತಮಗೂ ತುಟ್ಟಿ ಭತ್ಯೆ ಹೆಚ್ಚಳ ಮಾಡುವಂತೆ ರಾಜ್ಯ ಸರ್ಕಾರಿ ನೌಕರರು ಒತ್ತಾಯಿಸುತ್ತಿದ್ದರು.

Contact for any Electrical Works across Bengaluru

Loading...

Leave a Reply

Your email address will not be published.

error: Content is protected !!