ಉಪಚುನಾವಣೆ: ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಗೆ ಮುನ್ನಡೆ |News Mirchi

ಉಪಚುನಾವಣೆ: ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಗೆ ಮುನ್ನಡೆ

ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮೊದಲ ಸುತ್ತಿನ ಮತ ಎಣಿಕೆ ಮುಗಿದಿದ್ದು, ಮೊದಲ ಸುತ್ತಿನಲ್ಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಪಡೆದಿದ್ದಾರೆ.

ಮೊದಲ ಸುತ್ತಿನಲ್ಲಿ ನಂಜನಗೂಡು ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವ ಮೂರ್ತಿ 5675 ಮತಗಳನ್ನು ಪಡೆದು ಬಿಜೆಪಿಯ ಶ್ರೀನಿವಾಸ ಪ್ರಸಾದ್ ಅವರಿಗಿಂತ 2101 ಮತಗಳ ಮುನ್ನಡೆ ಪಡೆದಿದ್ದಾರೆ. ಇನ್ನು ಗುಂಡ್ಲುಪೇಟೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹದೇವ ಪ್ರಸಾದ್ ಅವರು ಬಿಜೆಪಿಯ ನಿರಂಜನ್ ಕುಮಾರ್ ಅವರಿಗಿಂತ 1771 ಮತಗಳ ಅಂತರದಿಂದ ಮುನ್ನಡೆ ಹೊಂದಿದ್ದಾರೆ. ಗೀತಾ ಮಹದೇವ ಪ್ರಸಾದ್ ಪಡೆದ ಮತಗಳು 6542.

  • No items.

Loading...
loading...
error: Content is protected !!