150 ಸ್ಥಾನ ಗೆಲ್ಲುವುದು ಬಿಜೆಪಿಗರ ಭ್ರಮೆ: ದೇವೇಗೌಡ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುತ್ತೇವೆ ಎಂದು ರಾಜ್ಯಾಧ್ಯಕ್ಷ ಅವರ ಮಾತನ್ನು ನೆನಪಿಸಿದ ಮಾಜಿ ಪ್ರಧಾನಿ ದೇವೇಗೌಡರು, ಬಿಜೆಪಿಯವರು 150 ಸ್ಥಾನ ಗೆಲ್ಲುವ ಭ್ರಮೆಯಲ್ಲಿದ್ದಾರೆ ಎಂದು ವ್ಯಂಗ್ಯವಾಡಿದರು.

ರಾಜ್ಯಾದ್ಯಂತ ಪ್ರವಾಸ ಮಾಡಿ ಸಂಘಟನೆಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತೇವೆ ಎಂದು ಮಾಜಿ ಪ್ರಧಾನಿ ಹೇಳಿದರು. ಯಲಹಂಕದಲ್ಲಿ ಹಮ್ಮಿಕೊಂಡಿದ್ದ ಮಹಾನಗರ ಯುವ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.

Related News

loading...
Comments (wait until it loads)
Loading...
class="clear">

News Mirchi is Stephen Fry proof thanks to caching by WP Super Cache