ಕೃಷ್ಣ ಬಿಜೆಪಿ ಸೇರ್ಪಡೆಗೆ ಹರ್ಷ ವ್ಯಕ್ತಪಡಿಸಿದ ಕುಮಾರ್ ಬಂಗಾರಪ್ಪ – News Mirchi
We are updating the website...

ಕೃಷ್ಣ ಬಿಜೆಪಿ ಸೇರ್ಪಡೆಗೆ ಹರ್ಷ ವ್ಯಕ್ತಪಡಿಸಿದ ಕುಮಾರ್ ಬಂಗಾರಪ್ಪ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬಿಜೆಪಿ ಸೇರ್ಪಡೆಯಾಗಿರುವುದಕ್ಕೆ ಕುಮಾರ್ ಬಂಗಾರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ. ಕೃಷ್ಣ ಬಿಜೆಪಿ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಕೃಷ್ಣ ಅವರ ಮನೆಗೆ ಭೇಟಿ ನೀಡಿ ಶುಭ ಕೊರಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರ್ ಬಂಗಾರಪ್ಪ, ಕೃಷ್ಣ ಅವರ ಸರ್ಕಾರದಲ್ಲಿ ತಾವು ಸಚಿವರಾಗಿ ಕೆಲಸ ಮಾಡಿದ್ದನ್ನು ನೆನಪಿಸಿಕೊಂಡರು. ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಯಲ್ಲಿ ಬಿಜೆಪಿಯದ್ದೇ ಗೆಲುವು ಎಂದರು.

Contact for any Electrical Works across Bengaluru

Loading...

Leave a Reply

Your email address will not be published.

error: Content is protected !!