ಭದ್ರತಾ ಪಡೆಗಳಿಂದ ಮೂವರು ಉಗ್ರರ ಹತ್ಯೆ |News Mirchi

ಭದ್ರತಾ ಪಡೆಗಳಿಂದ ಮೂವರು ಉಗ್ರರ ಹತ್ಯೆ

ಶ್ರೀನಗರ: ಕಾಶ್ಮೀರದಲ್ಲಿ ಮತ್ತೊಮ್ಮೆ ಭದ್ರತಾ ಪಡೆಗಳೂ ಮತ್ತು ಉಗ್ರರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಪುಲ್ವಾಮಾದಲ್ಲಿನ ಕಾಕ್ಪೋರಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾಪಡೆಗಳು ಮೂವರು ಉಗ್ರರನ್ನು ಹತ್ಯೆ ಮಾಡಿವೆ. ಸತ್ತ ಉಗ್ರರಿಂದ ಮೂರು ಎಕೆ47 ರೈಫಳ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

Loading...
loading...
error: Content is protected !!