ಸಿದ್ದಗಂಗಾ ಶ್ರಿಗಳಿಗೆ ಭಾರತ ರತ್ನಕ್ಕೆ ಶಿಫಾರಸ್ಸು ಮಾಡಿ: ಪರಮೇಶ್ವರ್ – News Mirchi

ಸಿದ್ದಗಂಗಾ ಶ್ರಿಗಳಿಗೆ ಭಾರತ ರತ್ನಕ್ಕೆ ಶಿಫಾರಸ್ಸು ಮಾಡಿ: ಪರಮೇಶ್ವರ್

ನಡೆದಾಡುವ ದೇವರೆಂದೇ ಖ್ಯಾತಿಯಾಗಿರುವ ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಕೋರಿ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಪತ್ರ ಬರೆದಿದ್ದಾರೆ.

ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಭಕ್ತರ ಹಲವು ದಿನಗಳ ಬೇಡಿಕೆಯಾಗಿದೆ. ಇದೇ ಏಪ್ರಿಲ್ 1 ರಂದು ಶ್ರೀಗಳಿಗೆ 110 ವರ್ಷಗಳು ತುಂಬಲಿವೆ. ಈ ಹಿನ್ನೆಲೆಯಲ್ಲಿ ಪರಮೇಶ್ವರ್ ಶ್ರಿಗಳಿಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

Loading...

Leave a Reply

Your email address will not be published.