ಟಿಪ್ಪು ಜಯಂತಿ: ಬಿಜೆಪಿಯಿಂದ ಕರಾಳ ದಿನಾಚರಣೆ

ಬೆಂಗಳೂರು: ವಿರೋಧಿಸಿ ನವೆಂಬರ್ 10 ರಂದು ರಾಜ್ಯ ಕರಾಳ ದಿನ ಎಂದು ಆಚರಿಸಲಿದೆ. ಅಂದು ಕಪ್ಪು ಬಾವುಟ ಹಿಡಿದು ರಸ್ತೆಗಿಳಿಯುವಂತೆ ರಾಜ್ಯಾದ್ಯಾಕ್ಷ ಬಿ.ಎಸ್. ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ನಗರದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಆರ್.ಎಸ್.ಎಸ್ ಕಾರ್ಯಕರ್ತರ ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ತನಿಖೆ ಮಾಡುವಂತೆ ಒತ್ತಾಯಿಸಿದರು.

ಬುಧವಾರ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ರವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ ಬಗ್ಗೆ ವಿವರಿಸುವುದಾಗಿ ಹೇಳಿದರು.

ಇದರ ನಡುವೆ ದಿನದಂದು ವೇಳೆ ಕಾನೂನು ಬಾಹಿರವಾಗಿ ವರ್ತಿಸಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹಸಚಿವ ಪರಮೇಶ್ವರ್ ನಾಯಕರಿಗೆ ಎಚ್ಚರಿಕೆ ನೀಡಿದರು.

Related News

loading...
error: Content is protected !!