ನಗರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ |News Mirchi

ನಗರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ

ನಗರದಲ್ಲಿನ ವೈಟ್ ಫೀಲ್ಡಿನ ಅಕ್ಸೆಂಚರ್ ಕಂಪನಿ ಸಮೀಪದ ಇನ್ನೂ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದ ಘಟನೆ ಇಂದು ಬೆಳಗ್ಗೆ ನಡೆದಿದ್ದು ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.

ಕಟ್ಟಡ ಕಾಮಗಾರಿ ನಡೆಯುತ್ತಿದ್ದು, ಮೂರನೇ ಅಂತಸ್ತಿಗೆ ಮೋಲ್ಡ್ ಹಾಕುವ ಕೆಲಸ ನಡೆಯುತ್ತಿತ್ತು. ಮೂರನೇ ಅಂತಸ್ತು ಕುಸಿದಿದ್ದು ಅವಶೇಷಗಳಡಿ ಹಲವು ಕಾರ್ಮಿಕರು ಸಿಲುಕಿದ್ದಾರೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿ ಶಾಮಕ ಸಿಬ್ಬಂದಿ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತಿಡಗಿದ್ದಾರೆ.

.

 

Loading...
loading...
error: Content is protected !!