ಬ್ರಿಟನ್ ಪ್ರಧಾನಿ ಬಳಿ ವೀಸಾ ಸಮಸ್ಯೆ ಪ್ರಸ್ತಾಪಿಸಿದ ಮುಖ್ಯಮಂತ್ರಿ |News Mirchi

ಬ್ರಿಟನ್ ಪ್ರಧಾನಿ ಬಳಿ ವೀಸಾ ಸಮಸ್ಯೆ ಪ್ರಸ್ತಾಪಿಸಿದ ಮುಖ್ಯಮಂತ್ರಿ

ಒಂದು ದಿನದ ಭೇಟಿಗಾಗಿ ಬೆಂಗಳೂರಿಗೆ ಆಗಮಿಸಿದ ಬ್ರಿಟನ್ ಪ್ರಧಾನಿ ಥೆರೆಸಾ ಮೇ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಮಾತುಕತೆಯ ವೇಳೆ ಹೆಚ್ಚುತ್ತಿರುವ ಬ್ರಿಟೀಶ್ ವೀಸಾ ವೆಚ್ಚಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸ್ತಾಪಿಸಿದರು.

ಬ್ರಿಟನ್ ಪ್ರಧಾನಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ದೇವನಹಳ್ಳಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದ ಹೋಟೆಲೊಂದರಲ್ಲಿ ಭೇಟಿಯಾದರು. ಈ ವೇಳೆ ದ್ಪಿಪಕ್ಷೀಯ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು ಅಧಿಕಾರಿಗಳು ಹೇಳಿದ್ದಾರೆ. ಈ ವೇಳೆ ರಾಜ್ಯದಲ್ಲಿನ ವಿವಿದ ಕ್ಷೇತ್ರಗಳಲ್ಲಿ ಬ್ರಿಟನ್ ಹೂಡಿಕೆದಾರರಿಂದ ವಿದೇಶಿ ನೇರ ಬಂಡವಾಳ ಹೂಡಿಕೆಗೆ ರಾಜ್ಯ ಕೈಗೊಂಡ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳು ಮೇ ಅವರಿಗೆ ವಿವರಿಸಿದರು ಎನ್ನಲಾಗಿದೆ.

Loading...
loading...
error: Content is protected !!