Warning: preg_match(): Compilation failed: range out of order in character class at offset 33 in /home1/newsmg7m/public_html/wp-content/plugins/json-api/singletons/api.php on line 294
ಕೇಜ್ರಿವಾಲ್ ಗೆ ಜಾಮೀನು – News Mirchi

ಕೇಜ್ರಿವಾಲ್ ಗೆ ಜಾಮೀನು

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 2913 ರಲ್ಲಿ ನಡೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ್ದ ಅಫಿಡವಿಟ್ ನಲ್ಲಿ ತಪ್ಪು ಮಾಹಿತಿ ನೀಡಿದ್ದರೆಂದು ಕೇಜ್ರಿ ವಿರುದ್ಧ ದೂರು ದಾಖಲಾಗಿತ್ತು.

ಈ ಪ್ರಕರಣದ ವಿಚಾರಣೆಯನ್ನು ನಡೆಸಿದ ಕೊರ್ಟ್, ಕೇಜ್ರಿವಾಲ್ ಗೆ ಜಾಮೀನು ನೀಡಿದೆ.

Contact for any Electrical Works across Bengaluru

Loading...

Leave a Reply

Your email address will not be published.

error: Content is protected !!