ಡಿಎಂಕೆ ಮುಖ್ಯಸ್ಥ ಕರುಣಾ ನಿಧಿ ಅಸ್ವಸ್ಥ – News Mirchi
We are updating the website...

ಡಿಎಂಕೆ ಮುಖ್ಯಸ್ಥ ಕರುಣಾ ನಿಧಿ ಅಸ್ವಸ್ಥ

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ಅಧ್ಯಕ್ಷ ಕರುಣಾನಿಧಿ ಅಸ್ವಸ್ಥರಾಗಿದ್ದಾರೆ. ಅವರನ್ನು ಚೆನ್ನೈನ ಕಾವೇರಿ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕರುಣಾನಿಧಿ ಕೆಲ ದಿನಗಳಿಂದ ಅಲರ್ಜಿಯಿಂದ ಬಳಲುತ್ತಿದ್ದರು, ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಯಾವುದೇ ಆತಂಕ ಬೇಡ ಎಂದು ವೈದ್ಯರು ಹೇಳಿದ್ದಾರೆ. ಅದರೆ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲಿ ಇರಬೇಕಿರುತ್ತದೆ ಎಂದು ಹೇಳಿದ್ದಾರೆ.

Contact for any Electrical Works across Bengaluru

Loading...

Leave a Reply

Your email address will not be published.

error: Content is protected !!