ಮಾದಕ ವಸ್ತು ಮಾರಾಟ, ನಾಲ್ವರು ನೈಜೀರಿಯಾ ಪ್ರಜೆಗಳ ಬಂಧನ |News Mirchi

ಮಾದಕ ವಸ್ತು ಮಾರಾಟ, ನಾಲ್ವರು ನೈಜೀರಿಯಾ ಪ್ರಜೆಗಳ ಬಂಧನ

ಬೆಂಗಳೂರು: ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಗಳು ವಾಸವಿದ್ದ ಮನೆಯ ಮೇಲೆ ದಾಳಿ ನಡೆಸಿರುವ ರಾಮಮೂರ್ತಿ ನಗರ ಪೊಲೀಸರು, ಒಬ್ಬ ಮಹಿಳೆ ಸೇರಿದಂತೆ ನಾಲ್ಕು ಜನರನ್ನು ಬಂಧಿಸಿದ್ದಾರೆ. ಬಂಧಿತರಿಂದ ಕೊಕೇನ್ ವಶಪಡಿಸಿಕೊಂಡಿದ್ದಾರೆ.  ಬ್ಯುಸಿನೆಸ್ ವೀಸಾದಡಿ ಭಾರತಕ್ಕೆ ಬಂದಿದ್ದ ಬಂಧಿತರು ಮಾದಕ ವಸ್ತು ಮಾರಾಟದಲ್ಲಿ ತೊಡಗಿಸಿಕೊಂಡಿದ್ದರು.

Loading...
loading...
error: Content is protected !!