ಮುಖೇಶ್ ಅಂಬಾನಿ ನಿವಾಸದಲ್ಲಿ ಬೆಂಕಿ – News Mirchi

ಮುಖೇಶ್ ಅಂಬಾನಿ ನಿವಾಸದಲ್ಲಿ ಬೆಂಕಿ

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ವಾಸಿಸುವ ಅಂಟಿಲಿಯಾ ಭವನದಲ್ಲಿ ಸೋಮವಾರ ರಾತ್ರಿ ಅಗ್ನಿ ಅನಾಹುತ ಸಂಭವಿಸಿದೆ. ಅಲ್ಟಾಮೌಂಟ್ ರಸ್ತೆಯಲ್ಲಿರುವ 27 ಅಂತಸ್ತುಗಳ ಈ ಮನೆಯ ಆರನೇ ಮಹಡಿಯಲ್ಲಿ ರಾತ್ರಿ 9 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಈ ಮಾಹಿತಿ ತಿಳಿದ ಕೂಡಲೇ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಮುಂದಾಗಿದ್ದು, ಪರಸ್ಥಿತಿ ನಿಯಂತ್ರಣದಲ್ಲಿದೆ ಎನ್ನಲಾಗಿದೆ.

ಹೌದು ಚೀನಾ ರಾಯಭಾರಿಯೊಂದಿಗೆ ರಾಹುಲ್ ಭೇಟಿ ನಿಜ, ಮಾತು ಬದಲಿಸಿದ ಕಾಂಗ್ರೆಸ್

Loading...