Warning: preg_match(): Compilation failed: range out of order in character class at offset 33 in /home1/newsmg7m/public_html/wp-content/plugins/json-api/singletons/api.php on line 294
ಹೇಮಾ ಮಾಲಿನಿ ದಿನಾ ಕುಡಿಯುತ್ತಾರೆ ಎಂದ ಶಾಸಕ! – News Mirchi

ಹೇಮಾ ಮಾಲಿನಿ ದಿನಾ ಕುಡಿಯುತ್ತಾರೆ ಎಂದ ಶಾಸಕ!

ಬಾಲಿವುಡ್ ಡ್ರೀಮ್ ಗರ್ಲ್ ಎಂದೇ ಖ್ಯಾತಿಯಾಗಿರುವ ಹೇಮಾ ಮಾಲಿನಿ ಕುರಿತು ಮಹಾರಾಷ್ಟ್ರ ಶಾಸಕರೊಬ್ಬರು ವಿವಾದಿತ ಹೇಳಿಕೆ ನೀಡಿದ್ದಾರೆ. [ ಏನೇ ಆಗಲಿ ವಂದೇ ಮಾತರಂ ಹಾಡುವುದಿಲ್ಲ: ಕಾಂಗ್ರೆಸ್ ಮುಖಂಡ ]

ಮಹಾರಾಷ್ಟ್ರದಲ್ಲಿ ರೈತರ ಆತ್ಮಹತ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಂದೇಡ್ ಜಿಲ್ಲೆಯ ಪಕ್ಷೇತರ ಶಾಸಕ ಬಚ್ಚು ಕಡು ಅನಗತ್ಯವಾಗಿ ನಟಿ ಹೇಮಾ ಮಾಲಿನಿಯ ಹೆಸರನ್ನು ಎಳೆದು ತಂದಿದ್ದಾರೆ.

ಮದ್ಯಪಾನವೇ ರೈತರ ಆತ್ಯಹತ್ಯೆಗಳಿಗೆ ಕಾರಣ ಎನ್ನುತ್ತಿದ್ದಾರೆ. ಆದರೆ ಅದು ಶುದ್ಧ ಸುಳ್ಳು. ಶೇ.75 ರಷ್ಟು ಜನ ಶಾಸಕರು, ಪತ್ರಕರ್ತರು ಕುಡಿಯುತ್ತಾರೆ. ಅಷ್ಟೇ ಏಕೆ ಬಾಲಿವುಡ್ ನಟಿ ಹೇಮಾ ಮಾಲಿನಿ ಪ್ರತಿ ದಿನ ಕುಡಿಯುತ್ತಾರೆ. ಹಾಗಾದರೆ ಅವರು ಆತ್ಮಹತ್ಯೆ ಮಾಡಿಕೊಂಡರಾ? ಎಂದು ಪ್ರಶ್ನಿಸಿದ್ದಾರೆ.

Contact for any Electrical Works across Bengaluru

Loading...
error: Content is protected !!