ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 5 ರನ್ ಗಳ ಜಯ |News Mirchi

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 5 ರನ್ ಗಳ ಜಯ

ಪುಣೆಯಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಭಾನುವಾರ ನಡೆದ 2 ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಇಂಗ್ಲೆಂಡ್, ಭಾರತವನ್ನು 20 ಓವರ್ ಗಳಲ್ಲಿ 144 ರನ್ ಗಳಿಗೆ ಕಟ್ಟಿಹಾಕಿತು. ನಂತರ ಗೆಲ್ಲಲು 145 ರನ್ ಗಳ ಗುರಿ ಹೊತ್ತು ಬ್ಯಾಟಿಂಗ್ ಗೆ ಇಳಿದ ಇಂಗ್ಲೆಂಡ್ ತಂಡ ನಿಗಧಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಡಕ್ಕೆ 139 ರನ್ ಅಷ್ಟೇ ಗಳಿಸಲು ಸಾಧ್ಯವಾಯಿತು.

ಅಂತಿಮ ಓವರ್ ನಲ್ಲಿ ಗೆಲುವು ಯಾರ ಪಾಲಾಗುತ್ತದೆ ಎಂಬ ಕುತೂಹಲ ಮೂಡಿಸಿದರೂ, ಗೆಲ್ಲಲು ಇನ್ನು ಐದು ರನ್ ಬೇಕಿದ್ದರೂ 20 ಓವರ್ ಪೂರ್ಣಗೊಂಡವು.

Loading...
loading...
error: Content is protected !!