ಚಿತ್ರ ಕೃಪೆ: ಸುವರ್ಣ ನ್ಯೂಸ್

ಮಾಸ್ತಿಗುಡಿ ದುರಂತ: ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಸ್ತರಣೆ

ಚಿತ್ರದ ಕ್ಲೈಮಾಕ್ಸ್ ಚಿತ್ರೀಕರಣ ವೇಳೆ ಜಲಾಶಯದಲ್ಲಿ ಇಬ್ಬರು ಕಲಾವಿದರು ಮುಳುಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಇನ್ನೂ 13 ದಿನಗಳ ಕಾಲ ವಿಸ್ತರಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರ ನಿರ್ಮಾಪಕ ಸುಂದರ್ ಪಿ ಗೌಡ, ನಿರ್ದೇಶಕ , ಸಾಹಸ ನಿರ್ದೇಶಕ ರವಿವರ್ಮ, ಸಹ ನಿರ್ದೇಶಕ ಸಿದ್ದು, ಯೂನಿಟ್ ಮ್ಯಾನೇಜರ್ ಭರತ್ ಅವರಿಗೆ ಮಾಗಡಿ ಜೆಎಂಎಫ್‌ಸಿ ನ್ಯಾಯಾಲಯ ಡಿಸೆಂಬರ್ 3 ರವರೆಗೆ ವಿಸ್ತರಿಸಿದೆ.

ಚಿತ್ರಿಕರಣ ವೇಳೆ ಸಾಹಸ ಕಲಾವಿದರಾದ ರಾಘವ್ ಮತ್ತು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು.

Related News

loading...
Comments (wait until it loads)
Loading...
class="clear">

News Mirchi is Stephen Fry proof thanks to caching by WP Super Cache