ತನ್ವೀರ್ ಸೇಠ್ ವಿರುದ್ಧ ಕರವೇ ಪ್ರತಿಭಟನೆ

ಧಾರವಾಡ: ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ಸರ್ಕಾರಿ ಕಾರ್ಯಕ್ರಮದಲ್ಲಿ ಮೊಬೈಲ್ ನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿದ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ, ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಜಿಲ್ಲಾಧಿಕಾರಿಗಳ ಕಛೇರಿ ಎದುರು ಗುರುವಾರ ಸಂಜೆ ಪ್ರತಿಭಟನೆ ನಡೆಸಿದರು.

ವ್ಯಾಸ ರಚಿತ ಮಹಾಭಾರತ

ಸಚಿವರ ಪ್ರತಿಕೃತಿ ದಹಿಸಿದ ಕರವೇ ಸದಸ್ಯರು, ಸೇಠ್ ವಿರುದ್ಧ ಘೋಷಣೆ ಕೂಗಿದರು. ಸರ್ಕಾರ ಕೂಡಲೇ ತನ್ವೀರ್ ಸೇಠ್ ಅವರನ್ನು ಸಚಿವ ಸ್ಥಾನದಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು.

Related Post

error: Content is protected !!