ಇಂಗ್ಲೆಂಡ್ ಸರಣಿಗೆ ಕೊಹ್ಲಿ ನಾಯಕ, ತಂಡದಲ್ಲಿ ಯುವರಾಜ್ – News Mirchi

ಇಂಗ್ಲೆಂಡ್ ಸರಣಿಗೆ ಕೊಹ್ಲಿ ನಾಯಕ, ತಂಡದಲ್ಲಿ ಯುವರಾಜ್

ವಿರಾಟ್ ಕೊಹ್ಲಿಯನ್ನು ಎಲ್ಲಾ ಮೂರು ಮಾದರಿಯ ಕ್ರಿಕೆಟ್ ಗೆ ನಾಯಕನನ್ನಾಗಿ ನೇಮಕ ಮಾಡಲಾಗಿದೆ. ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಯನ್ನು ಮುನ್ನಡೆಸಲಿದ್ದಾರೆ.

ಮೂರು ಏಕದಿನ ಪಂದ್ಯಗಳ ತಂಡ:
ವಿರಾಟ್ ಕೊಹ್ಲಿ (ನಾಯಕ), ಎಂಎಸ್ ಧೋನಿ, ಕೆಎಲ್ ರಾಹುಲ್, ಶಿಖರ್ ಧವನ್, ಮನೀಷ್ ಪಾಂಡೆ, ಕೇದಾರ್ ಜಾಧವ್, ಯುವರಾಜ್ ಸಿಂಗ್, ಅಜಿಂಕ್ಯ ರಹಾನೆ, ಹಾರ್ಧಿಕ್ ಪಾಂಡ್ಯ, ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಮಿತ್ ಮಿಶ್ರಾ, ಜಸ್‌ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್.

ಮೂರು ಟಿ20 ಪಂದ್ಯಗಳ ತಂಡ:
ವಿರಾಟ್ ಕೊಹ್ಲಿ (ನಾಯಕ), ಎಂಎಸ್ ಧೋನಿ, ಮನ್ದೀಪ್ ಸಿಂಗ್, ಕೆಎಲ್ ರಾಹುಲ್, ಯುವರಾಜ್ ಸಿಂಗ್, ಸುರೇಶ್ ರೈನಾ, ರಿಷಭ್ ಪಂತ್, ಹಾರ್ಧಿಕ ಪಾಂಡ್ಯ, ಆರ್ ಅಶ್ವಿನ್, ರವೀಂದ್ರ ಜಡೇಜ, ಯುಜ್ವೇಂದ್ರ ಚಾಹಲ್, ಮನೀಷ್ ಪಾಂಡೆ, ಜಸ್‌ಪ್ರೀತ್ ಬುಮ್ರಾ, ಭುವನೇಶ್ವರ ಕುಮಾರ್, ಆಶಿಶ್ ನೆಹ್ರಾ.

ಮೊದಲ ಏಕದಿನ ಪಂದ್ಯ ಜನವರಿ 15 ರಂದು ಪುಣೆಯಲ್ಲಿ ನಡೆಯಲಿದೆ. ಉಳಿದೆರಡು ಕ್ರಮವಾಗಿ ಕಟಕ್(ಜ.19), ಕೊಲ್ಕತಾ(ಜ.22)

ಮೊದಲ ಟಿ20 ಪಂದ್ಯ ಜನವರಿ 26 ರಂದು ಕಾನ್ಪುರ, ಎರಡನೇ ಪಂದ್ಯ ಜ.29 ನಾಗಪುರದಲ್ಲಿ ಮತ್ತು ಕೊನೆಯ ಟಿ20 ಪಂದ್ಯ ಫೆ.1 ರಂದು ಬೆಂಗಳೂರಿನಲ್ಲಿ ನಡೆಯಲಿದೆ.

Loading...

Leave a Reply

Your email address will not be published.