ಧೋನಿ, ಪಿ.ವಿ.ಸಿಂಧೂಗೆ ಪದ್ಮ ಭೂಷಣ |News Mirchi

ಧೋನಿ, ಪಿ.ವಿ.ಸಿಂಧೂಗೆ ಪದ್ಮ ಭೂಷಣ

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಗಣರಾಜ್ಯೋತ್ಸವ ದಿನದಂದು ರಾಷ್ಟ್ರಪತಿ ಭವನದಲ್ಲಿ ಪದ್ಮಭೂಷಣ ಪ್ರಶಸ್ತಿ ಪ್ರಧಾನವಾಗಲಿದೆ. ರಿಯೋ ಒಲಂಪಿಕ್ಸ್ ನಲ್ಲಿ ಬೆಳ್ಳಿ ಗೆದ್ದ ಪಿ.ವಿ.ಸಿಂಧು ಮತ್ತು ರಾಷ್ಟ್ರೀಯ ಬ್ಯಾಡ್ಮಿಂಟನ್ ತರಬೇತುದಾರ ಪುಲ್ಲೆಲ ಗೋಪಿಚಂದ್ ರವರೂ ಅಂದೇ ಪದ್ಮಭೂಷಣ ಪ್ರಶಸ್ತಿ ಪಡೆಯಲಿದ್ದಾರೆ.

ಕ್ರಿಕೆಟ್ ನಲ್ಲಿ ಸಲ್ಲಿಸಿದ ಸೇವೆಗಾಗಿ 2009 ರಲ್ಲಿ ಎಂ.ಎಸ್.ದೋನಿಗೆ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. 2007 ರಲ್ಲಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಲಭಿಸಿತ್ತು. ಈ ಬಾರಿ ಪದ್ಮ ಭೂಷಣ ಪ್ರಶಸ್ತಿಗೆ ಎಂ.ಎಸ್.ದೋನಿ ಹೆಸರನ್ನು ಬಿಸಿಸಿಐ ಶಿಫಾರಸ್ಸು ಮಾಡಿತ್ತು.

  • No items.

former Team India captain Mahendra Singh Dhoni and Rio Olympics silver medallist, PV Sindhu, along with national badminton coach Pullela Gopichand were cleared by means of the authorities for the Padma Bhushan.

Loading...
loading...
error: Content is protected !!