ಯೋಗಿ ವಿರುದ್ಧ ಆಕ್ಷೇಪಾರ್ಹ ಫೋಟೋ, ಯುವಕನ ಬಂಧನ

ಮುಖ್ಯಮಂತ್ರಿ ಅವರ ಕುರಿತು ನಲ್ಲಿ ಆಕ್ಷೇಪಾರ್ಹ ಫೋಟೋ ಹಾಕಿದ್ದ ಆರೋಪದ ಮೇಲೆ ನೋಯ್ಡಾ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಾಪಿಸಿದ್ದ ಹಿಂದೂ ಯುವ ವಾಹಿನಿ ಸದಸ್ಯರು ಯೋಗಿ ವಿರುದ್ಧ ರಾಹತ್ ಖಾನ್ ಎಂಬಾತ ಆಕ್ಷೇಪಾರ್ಹ ಫೋಟೋ ಹಾಕಿದ್ದಾನೆಂದು ಆರೋಪಿಸಿ ದೂರು ನೀಡಿದ್ದರು.

ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲೂ ಎಂಬಾಕೆ ಯಾರದ್ದೋ ಫೋಟೋವನ್ನು ಆದಿತ್ಯನಾಥ್ ಅವರದ್ದು ಎಂದು ಬಿಂಬಿಸಿ ಅವಹೇಳನಕಾರಿಯಾಗಿ ಬರೆದಿದ್ದರು. ರಾಜ್ಯ ಬಿಜೆಪಿಯ ಯುವ ಮೋರ್ಚಾ ಆಕೆಯ ವಿರುದ್ಧ ಎಫ್‌ಐಆರ್ ದಾಖಲಿಸಿದೆ.

ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ ಮಾರ್ಚ್ 21 ರಂದು ಇಂತದ್ದೇ ಆರೋಪದ ಮೇಲೆ ಪೊಲೀಸರು ನಾಲ್ವರನ್ನು ಬಂಧಿಸಿದ್ದರು.

Related News

loading...
Comments (wait until it loads)
Loading...
class="clear">

News Mirchi is Stephen Fry proof thanks to caching by WP Super Cache