ಸಾಂವಿಧಾನಿಕ ಸಂಸ್ಥೆಗಳನ್ನು ಮೋದಿ ಕೊಲ್ಲುತ್ತಿದ್ದಾರೆ: ಕೇಜ್ರಿವಾಲ್ – News Mirchi

ಸಾಂವಿಧಾನಿಕ ಸಂಸ್ಥೆಗಳನ್ನು ಮೋದಿ ಕೊಲ್ಲುತ್ತಿದ್ದಾರೆ: ಕೇಜ್ರಿವಾಲ್

ಪ್ರಧಾನಮಂತ್ರಿ ನರೇಂದ್ರ ಸಾಂವಿಧಾನಿಕ ಸಂಸ್ಥೆಗಳನ್ನು ಒಂದರ ನಂತರ ಒಂದರಂತೆ ಕೊಲ್ಲುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಆರೋಪಿಸಿದ್ದಾರೆ.

ಪ್ರಧಾನಿ ಒಂದಾದ ಮೇಲೊಂದು ಸಾಂವಿಧಾನಿಕ ಸಂಸ್ಥೆಗಳನ್ನು ಕೊಲ್ಲುತ್ತಿದ್ದಾರೆ. ರಿಸರ್ವ್ ಬ್ಯಾಂಕ್, ಸಿಬಿಐ, ವಿಶ್ವ ವಿದ್ಯಾಲಯಗಳು, ಮತ್ತೆ ಈಗ ನ್ಯಾಯಾಂಗವನ್ನು ಕೊಲ್ಲಲು ಹೊರಟಿದ್ದಾರೆ ಎಂದು ಆರೋಪಿಸಿದರು. 65 ವರ್ಷಗಳಲ್ಲಿ ಭಾರತ ಸಾಧಿಸಿರುವುದನ್ನು 5 ವರ್ಷಗಳಲ್ಲಿ ಅಳಿಸಲು ಸಾಧ್ಯವಿಲ್ಲ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಭಾರತದಲ್ಲಿ ಇರಬೇಕಿದ್ದ ಹೈಕೋರ್ಟ್ ನ್ಯಾಯಾಧೀಶರ ಪೈಕಿ ಕೇವಲ ಶೇ.58 ರಷ್ಟು ಮಾತ್ರ ಇದ್ದಾರೆ ಎಂದು ಬರೆದಿದ್ದ ಲೇಖನವೊಂದಕ್ಕೆ ಪ್ರತಿಕ್ರಿಯಿಸುತ್ತಾ ಅವರು ಈ ಮಾತು ಹೇಳಿದ್ದಾರೆ.

Delhi Chief Minister Arvind Kejriwal on Saturday alleged that Prime Minister Narendra Modi is killing constitutional institutions one by one.

Comments (wait until it loads)
Loading...
class="clear">
error: Content is protected !!

News Mirchi is Stephen Fry proof thanks to caching by WP Super Cache