ಉಪರಾಷ್ಟ್ರಪತಿ ಚುನಾವಣೆ: ಗಾಂಧಿ ಮೊಮ್ಮನಿಗೆ ನಿತೀಶ್ ಬೆಂಬಲ |News Mirchi

ಉಪರಾಷ್ಟ್ರಪತಿ ಚುನಾವಣೆ: ಗಾಂಧಿ ಮೊಮ್ಮನಿಗೆ ನಿತೀಶ್ ಬೆಂಬಲ

ರಾಷ್ಟ್ರಪತಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಕೈಕೊಟ್ಟು ಬಿಜೆಪಿ ಅಭ್ಯರ್ಥಿಗೆ ಬೆಂಬಲ ಪ್ರಕಟಿಸಿದ್ದ ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್, ಉಪರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿಯನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ.

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸ್ವತಃ ನಿತೀಶ್ ಕುಮಾರ್ ಅವರ ಜೊತೆ ಚರ್ಚೆ ನಡೆಸಿ ಮಹಾತ್ಮ ಗಾಂಧಿ ಮೊಮ್ಮಗ ಗೋಪಾಲ ಕೃಷ್ಣ ಗಾಂಧಿಯವರನ್ನು ಬೆಂಬಲಿಸಲು ಒಪ್ಪಿಸಿದ್ದಾರೆ. ಗೋಪಾಲಕೃಷ್ಣ ಗಾಂಧಿಯವರಿಗೆ ಫೋನ್ ಮಾಡಿದ ನಿತೀಶ್ ಕುಮಾರ್, ನಮ್ಮ ಬೆಂಬಲ ನಿಮಗೇ ಎಂದು ಸ್ಪಷ್ಟಪಡಿಸಿದ್ದಾರೆ.

  • No items.

ರಾಷ್ಟ್ರಪತಿ ಚುನಾವಣೆ: ಪ್ರತಿಪಕ್ಷಗಳ ಒಗ್ಗಟ್ಟಿಗೆ ನಿತೀಶ್ ಹೊಡೆತ

ಉಪರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಅಭ್ಯರ್ಥಿಯನ್ನು ಬೆಂಬಲಿಸುವ ನಿರ್ಧಾರಕ್ಕೆ ಸೋನಿಯಾ ಗಾಂಧಿ ಬುಧವಾರ ನಿತೀಶ್ ಕುಮಾರ್ ಅವರಿಗೆ ಧನ್ಯವಾದ ಹೇಳಿದ್ದಾರೆ.

Loading...
loading...
error: Content is protected !!