ಟಿಪ್ಪು ಜಯಂತಿ ವಿರೋಧಿಸಿ ಪ್ರತಿಭಟನೆ, ಪ್ರತಾಪ್ ಸಿಂಹ ಪೊಲೀಸ್ ವಶಕ್ಕೆ

ಮೈಸೂರು: ಸಾಕಷ್ಟು ವಿರೋಧದ ನಡುವೆಯೂ ಸರ್ಕಾರ ನಡೆಸುತ್ತಿರುವ ಟಿಪ್ಪು ಜಯಂತಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂಸದ ಪ್ರತಾಪ್ ಸಿಂಹ, ಗೋ. ಮಧುಸೂದನ್ ಸೇರಿದಂತೆ 37 ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದವರು ಪ್ರತಿಭಟನೆ ಕೈಬಿಡುವಂತೆ ಪೊಲೀಸರು ಮಾಡಿದ ಮನವಿಗೆ ಒಪ್ಪದಿದ್ದಾಗ ಪೊಲೀಸರು ವಶಕ್ಕೆ ಪಡೆದು ಸಶಸ್ತ್ರ ಮೀಸಲು ಪಡೆಯ ಮೈದಾನಕ್ಕೆ ಕರೆದೊಯ್ದರು.

Related News

loading...
Comments (wait until it loads)
Loading...
class="clear">

News Mirchi is Stephen Fry proof thanks to caching by WP Super Cache