Tag Archives: ಉಪಚುನಾವಣೆ

ರಾಜಸ್ಥಾನದ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

ರಾಜಸ್ಥಾನದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ನಡೆದ ಉಪಚುನಾಣೆಗಳಲ್ಲಿ ಬಹುತೇಕ ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿದೆ. 19 ಜಿಲ್ಲೆಗಳ 27 ಪಂಚಾಯತ್ ಸಮಿತಿಗಳು, 12 ಜಿಲ್ಲೆಗಳಲ್ಲಿ 13 ನಗರಸಭೆಗಳು ಮತ್ತು ನಾಲ್ಕು ...

Read More »

ಜಯಾ ಕ್ಷೇತ್ರದಲ್ಲಿ ಉಪಚುನಾವಣೆ ದಿನಾಂಕ ಪ್ರಕಟ

ದಿವಂಗತ ಮುಖ್ಯಮಂತ್ರಿ ಜಯಲಲಿತಾ ಕ್ಷೇತ್ರವಾದ ರಾಧಾಕೃಷ್ಣನ್ ನಗರ್(ಆರ್.ಕೆ.ನಗರ್) ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣಾ ಚುನಾವಣಾ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಡಿಸೆಂಬರ್ 21 ರಂದು ಉಪಚುನಾವಣೆಗೆ ಮತದಾನ ನಡೆಯಲಿದ್ದು, ...

Read More »

ಸ್ಥಳೀಯನನ್ನು ಸೇನಾ ಜೀಪಿಗೆ ಕಟ್ಟಲು ಕಾರಣ ವಿವರಿಸಿದ ಗೊಗೋಯ್

ಶ್ರೀನಗರ: ವ್ಯಕ್ತಿಯೊಬ್ಬನನ್ನು ಸೇನಾ ಜೀಪಿಗೆ ಕಟ್ಟಿ ಮಾನವ ರಕ್ಷಾ ಕವಚವನ್ನಾಗಿ ಬಳಸಿಕೊಂಡಿದ್ದಕ್ಕಾಗಿ ಕೆಲವರು ವಿರೋಧಿಸುತ್ತಿರುವ ನಡುವೆಯೇ, ಈ ಕೆಲಸ ಮಾಡಿದ ಮೇಜರ್ ನಿತಿನ್ ಗೊಗೋಯ್ ಅವರು ಸೇನಾ ಮುಖ್ಯಸ್ಥ ...

Read More »

ದೇಶ ಬಿಟ್ಟು ಪರಾರಿಯಾಗುವ ಸಾಧ್ಯತೆ: ದಿನಕರನ್ ವಿರುದ್ಧ ಲುಕೌಟ್ ನೋಟೀಸ್

ಅಣ್ಣಾ ಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ, ಶಶಿಕಲಾ ಸೋದರಳಿಯ ಟಿಡಿವಿ ದಿನಕರನ್ ಗೆ ಸಂಕಷ್ಟ ಎದುರಾಗಿದೆ. ಪಕ್ಷದ ಎರಡು ಎಲೆಗಳ ಚಿಹ್ನೆಯನ್ನು ಪಡೆಯಲು ಚುನಾವಣಾ ಆಯೋಗದ ಅಧಿಕಾರಿಗಳಿಗೆ ...

Read More »

ಕಾಂಗ್ರೆಸ್ ಜೆಡಿಎಸ್ ಮೈತ್ರಿಕೂಟ ಎದುರಿಸಲು ಕಮಲ ತಂತ್ರ

ಇತ್ತೀಚೆಗೆ ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಜಿಡಿಎಸ್ ನೊಂದಿಗೆ ಅನಧಿಕೃತ ಮೈತ್ರಿ ಮಾಡಿಕೊಂಡ ಕಾಂಗ್ರೆಸ್, ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿ ಬಿಜೆಪಿಗೆ ...

Read More »

ಎರಡು ಎಲೆಗಳಿಗೆ 50 ಕೋಟಿ ಲಂಚ, ದಿನಕರನ್ ವಿರುದ್ಧ ಪ್ರಕರಣ ದಾಖಲಿಸಿದ ದೆಹಲಿ ಪೊಲೀಸರು

ಜಯಲಲಿತಾ ನಿಧನದ ನಂತರ ತೆರವಾಗಿದ್ದ ತಮಿಳುನಾಡಿನ ಆರ್.ಕೆ ನಗರ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಎಐಎಡಿಎಂಕೆ ಚಿಹ್ನೆಯಾದ ಎರಡು ಎಲೆಗಳ ಗುರುತನ್ನು ತಮ್ಮ ಬಣಕ್ಕೆ ಪಡೆಯಲು 50 ಕೋಟಿ ...

Read More »

ಯೋಧರೊಂದಿಗೆ ಅನುಚಿತವಾಗಿ ವರ್ತಿಸಿದವರ ಮೇಲೆ ಎಫ್ಐಆರ್

ಏಪ್ರಿಲ್ 9 ರಂದು ಶ್ರೀನಗರ ಲೋಕಸಭಾ ಉಪಚುನಾವಣೆ ವೇಳೆ ಕರ್ತವ್ಯನಿರತರಾಗಿದ್ದ ಯೋಧನರ ಮೇಲೆ ಹಲ್ಲೆ ನಡೆಸಿ ಅನುಚಿತವಾಗಿ ವರ್ತಿಸಿದ ಯುವಕರ ವಿರುದ್ಧ ಸಿಆರ್‌ಪಿಎಫ್ ನೀಡಿದ ದೂರಿನ ಹಿನ್ನೆಲೆಯಲ್ಲಿ ...

Read More »

ಚುನಾವಣೆಗೆ ಸ್ಪರ್ಧಿಸಲ್ಲ, ಸಕ್ರಿಯ ರಾಜಕಾರಣ ತೊರೆಯಲ್ಲ : ಶ್ರೀನಿವಾಸ್ ಪ್ರಸಾದ್

ನಂಜನಗೂಡು ವಿಧಾನಸಭಾ ಉಪಚುನಾವಣೆಯಲ್ಲಿ ಸೋಲುಂಡ ನಂತರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಪ್ರತಿಕ್ರಿಯಿಸಿದ್ದು, ತಾವು ಚುನಾವಣಾ ರಾಜಕೀಯ ನಿವೃತ್ತಿ ಪಡೆಯುತ್ತಿರುವುದಾಗಿ ಘೋಷಿಸಿದ್ದಾರೆ. ಆದರೆ ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯುತ್ತೇನೆ ...

Read More »

ಕಾಂಗ್ರೆಸ್ ಕೈ ಹಿಡಿದ ಮತದಾರ, ಬಿಜೆಪಿಗೆ ಮುಖಭಂಗ

ರಾಜ್ಯದಲ್ಲಿ ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗವಾಗಿದೆ. ನಂಜನಗೂಡು ಮತ್ತು ಗುಂಡ್ಲುಪೇಟೆ ಎರಡರಲ್ಲೂ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಮುಂಬರುವ ವಿಧಾನಸಭೆ ಚುನಾವಣೆಗೆ ಈ ಫಲಿತಾಂಶ ...

Read More »

ದೆಹಲಿಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

ಆಪ್ ಭದ್ರಕೋಟೆ ದೆಹಲಿಯ ರಾಜೌರಿ ಗಾರ್ಡನ್ ವಿಧಾನಸಭೆ ಉಪಚುನಾವಣೆಯಲ್ಲಿ ಆಮ್ ಆದ್ಮಿ‌ಪಕ್ಷ ಹೀನಾಯ ಸೋಲು ಕಂಡಿದೆ. ಆಮ್ ಆದ್ಮಿ ಪಕ್ಷದ ಶಾಸಕ ಪಂಜಾಬ್ ನಲ್ಲಿ ಸ್ಪರ್ಧಿಸಲು ರಾಜೀನಾಮೆ ...

Read More »