ನಂಜನಗೂಡು – News Mirchi

Tag Archives: ನಂಜನಗೂಡು

ಕಾಂಗ್ರೆಸ್ ಜೆಡಿಎಸ್ ಮೈತ್ರಿಕೂಟ ಎದುರಿಸಲು ಕಮಲ ತಂತ್ರ

ಇತ್ತೀಚೆಗೆ ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಜಿಡಿಎಸ್ ನೊಂದಿಗೆ ಅನಧಿಕೃತ ಮೈತ್ರಿ ಮಾಡಿಕೊಂಡ ಕಾಂಗ್ರೆಸ್, ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿ ಬಿಜೆಪಿಗೆ ...

Read More »

ಚುನಾವಣೆಗೆ ಸ್ಪರ್ಧಿಸಲ್ಲ, ಸಕ್ರಿಯ ರಾಜಕಾರಣ ತೊರೆಯಲ್ಲ : ಶ್ರೀನಿವಾಸ್ ಪ್ರಸಾದ್

ನಂಜನಗೂಡು ವಿಧಾನಸಭಾ ಉಪಚುನಾವಣೆಯಲ್ಲಿ ಸೋಲುಂಡ ನಂತರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಪ್ರತಿಕ್ರಿಯಿಸಿದ್ದು, ತಾವು ಚುನಾವಣಾ ರಾಜಕೀಯ ನಿವೃತ್ತಿ ಪಡೆಯುತ್ತಿರುವುದಾಗಿ ಘೋಷಿಸಿದ್ದಾರೆ. ಆದರೆ ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯುತ್ತೇನೆ ...

Read More »

ಕಾಂಗ್ರೆಸ್ ಕೈ ಹಿಡಿದ ಮತದಾರ, ಬಿಜೆಪಿಗೆ ಮುಖಭಂಗ

ರಾಜ್ಯದಲ್ಲಿ ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗವಾಗಿದೆ. ನಂಜನಗೂಡು ಮತ್ತು ಗುಂಡ್ಲುಪೇಟೆ ಎರಡರಲ್ಲೂ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಮುಂಬರುವ ವಿಧಾನಸಭೆ ಚುನಾವಣೆಗೆ ಈ ಫಲಿತಾಂಶ ...

Read More »

ಉಪಚುನಾವಣೆ: ಕರ್ನಾಟಕದಲ್ಲಿ ಕಾಂಗ್ರೆಸ್, ಉಳಿದೆಡೆ ಬಿಜೆಪಿ ಅಲೆ

8 ರಾಜ್ಯಗಳ 10 ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಗಳ ಮತ ಎಣಿಕೆ ಮುಂದುವರೆಯುತ್ತಿದೆ. ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್ ತನ್ನ ಅಸ್ತಿತ್ವವನ್ನು ರಕ್ಷಿಸಿಕೊಳ್ಳುವತ್ತ ಸಾಗಿದರೆ, ಉಳಿದೆಡೆ ಬಿಜೆಪಿ ಅಲೆ ...

Read More »

ಉಪಚುನಾವಣೆ: ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಗೆ ಮುನ್ನಡೆ

ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮೊದಲ ಸುತ್ತಿನ ಮತ ಎಣಿಕೆ ಮುಗಿದಿದ್ದು, ಮೊದಲ ಸುತ್ತಿನಲ್ಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಪಡೆದಿದ್ದಾರೆ. ...

Read More »

ಬಿಜೆಪಿ 20 ಮತ್ತು ಕೆಲ ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ: ಪರಮೇಶ್ವರ್

ಮುಂದಿನ ದಿನಗಳಲ್ಲಿ ಬಿಜೆಪಿಯಿಂದ 20 ಮತ್ತು ಜೆಡಿಎಸ್ ನಿಂದ ಕೆಲ ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಉಪಚುನಾವಣೆ ...

Read More »

ಕೃಷ್ಣ ಬಿಜೆಪಿ ಸೇರ್ಪಡೆಗೆ ಹರ್ಷ ವ್ಯಕ್ತಪಡಿಸಿದ ಕುಮಾರ್ ಬಂಗಾರಪ್ಪ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬಿಜೆಪಿ ಸೇರ್ಪಡೆಯಾಗಿರುವುದಕ್ಕೆ ಕುಮಾರ್ ಬಂಗಾರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ. ಕೃಷ್ಣ ಬಿಜೆಪಿ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಕೃಷ್ಣ ಅವರ ಮನೆಗೆ ಭೇಟಿ ...

Read More »

ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುವುದಿಲ್ಲ

ನಂಜನಗೂಡು ವಿಧಾನಸಭೆ ಉಪಚುನಾವಣೆಗೆ ಜೆಡಿಎಸ್ ಸ್ಪರ್ಧಿಸುತ್ತಿಲ್ಲ. ತಮ್ಮ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲವೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಮೊದಲು ಜೆಡಿಎಸ್ ನಿಂದ ಕಳಲೆ ಕೇಶವಮೂರ್ತಿ ಅವರನ್ನು ...

Read More »

ಪೂಜಾರಿಗೆ ನಂಜನಗೂಡು ಮತದಾರರ ಮನಸ್ಥಿತಿ ಗೊತ್ತಿಲ್ಲ

​ಜನಾರ್ಧನ ಪೂಜಾರಿ ಅವರಿಗೆ ನಂಜನಗೂಡು ವಿಧಾನಸಭಾ ಕ್ಷೇತ್ರ ಮತದಾರರ ನಾಡಿಮಿಡಿತ ಗೊತ್ತಿಲ್ಲ. ಪೂಜಾರಿ ಅವರ ಮಾತುಗಳನ್ನು ನಾನು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ವಿಮಾನ ...

Read More »
error: Content is protected !!