Tag Archives: rahul gandhi

ನೋಟು ರದ್ದು ನಂತರ ನಡೆದ ಬಹುದೊಡ್ಡ ಹಗರಣ, ಮೋದಿ ಮಾತಾಡಲಿ: ರಾಹುಲ್

ನವದೆಹಲಿ: ಬ್ಯಾಂಕಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿರುವ ಆಭರಣ ಉದ್ಯಮಿ ನೀರವ್ ಮೋದಿ ವಿಷಯದಲ್ಲಿ ಪ್ರಧಾನಿ ಮೋದಿ ಮಾತನಾಡಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ...

Read More »

ಕರ್ನಾಟಕಕ್ಕೆ ಒಂದು ಹನಿ ನೀರೂ ಬಿಡೋಲ್ಲ ಅಂದಿದ್ರು ಸೋನಿಯಾ, ನಿಮ್ಮನ್ನು ಯಾರು ನಂಬುತ್ತಾರೆ: ಯಡಿಯೂರಪ್ಪ

rahul-gandhi-bsy

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಪ್ರವಾಸ ಕೈಗೊಂಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಕರ್ನಾಟಕಕ್ಕೆ ...

Read More »

ಚಿಕನ್ ತಿಂದು ನರಸಿಂಹಸ್ವಾಮಿ ದರ್ಶನ ಮಾಡಿದ ರಾಹುಲ್: ಯಡಿಯೂರಪ್ಪ

rahul-gandhi-eating-chicken

ಕರ್ನಾಟಕ ವಿಧಾನಸಭೆ ಚುನಾವಣಾ ಪ್ರಚಾರದಲ್ಲಿ ಬಿಜೆಪಿಯನ್ನು ಎದುರಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಚುನಾವಣಾ ಪ್ರಚಾರದ ವೇಳೆ ನಿರಂತರವಾಗಿ ದೇವಾಲಯಗಳ ದರ್ಶನ ಮಾಡುತ್ತಿದ್ದಾರೆ. ಗುಜರಾತ್ ಚುನಾವಣೆ ಸಂದರ್ಭದಲ್ಲಿ ...

Read More »

ರಾಹುಲ್ ಭಾಷಣ ಮಾಡುತ್ತಿದ್ದರೆ, ನಿದ್ದೆ ಜಾರಿದ್ದ ಸಿದ್ದರಾಮಯ್ಯ, ಪರಮೇಶ್ವರ್

ರಾಯಚೂರು: ವಿಧಾನಸಭೆ, ಪಕ್ಷ ಹಾಗೂ ಅಧಿಕೃತ ಸಭೆ ಸಮಾರಂಭಗಳಲ್ಲಿ ನಿದ್ದೆಗೆ ಜಾರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದೀಗ ರಾಹುಲ್ ಗಾಂಧಿ ಪ್ರಚಾರ ಕಾರ್ಯಕ್ರಮದ ವೇದಿಕೆಯಲ್ಲಿ ರಾಹುಲ್ ಗಾಂಧಿ ಉಪಸ್ಥಿತಿಯಲ್ಲಿಯೇ ...

Read More »

ಮೋಹನ್ ಭಾಗವತ್ ಹೇಳಿಕೆಗೆ ರಾಹುಲ್ ಆಕ್ರೋಶ

ಸೇನೆ ಕುರಿತು ನೀಡಿರುವ ಹೇಳಿಕೆಗೆ ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗವತ್ ಅವರು ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ನಿಮ್ಮ ಹೇಳಿಕೆ ನಾಚಿಕೆಗೇಡು, ನಿಮ್ಮ ...

Read More »

ರಾಹುಲ್ ಗೆ ಬೀದರ್ ಬಂದ್ ಮೂಲಕ ಸ್ವಾಗತ

ಬೀದರ್: ಕಾಂಗ್ರೆಸ್ ಪಕ್ಷ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿಗೆ ಕರ್ನಾಟಕ ಪ್ರವಾಸದಲ್ಲಿ ಕಹಿ ಅನುಭವವಾಗಿದೆ. ನಾಲ್ಕು ದಿನಗಳ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುತ್ತಿರುವ ರಾಹುಲ್ ಗಾಂಧಿಯವರಿಗೆ ಬೀದರ್ ಜಿಲ್ಲೆಯಲ್ಲಿ ...

Read More »

ಭ್ರಷ್ಟಾಚಾರದಲ್ಲಿ ಬಿಜೆಪಿ ವಿಶ್ವದಾಖಲೆ ಮುರಿದಿದೆ : ರಾಹುಲ್

ಉತ್ತರ ಕರ್ನಾಟಕದಲ್ಲಿ ಎರಡನೇ ದಿನದ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಬಿಜೆಪಿ ವಿರುದ್ಧ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಹಗರಣ ...

Read More »

ರಾಹುಲ್ ಗಾಂಧಿ ನನಗೂ ಕೂಡಾ ಬಾಸ್, ಅನುಮಾನವೇ ಬೇಡ

Rahul-Gandhi-Sonia-Gandhi

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ನನಗೂ ಕೂಡಾ ಬಾಸ್ ಎಂದು ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಸಂಸದೀಯ ಸಭೆಯನ್ನು ಉದ್ದೇಶಿಸಿ ...

Read More »

6 ನೇ ಸಾಲಿನಲ್ಲಿ ರಾಹುಲ್: ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನವದೆಹಲಿಯಲ್ಲಿ ಶುಕ್ರವಾರ ನಡೆದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಆರನೇ ಸಾಲಿನಲ್ಲಿ ಕುಳ್ಳರಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಬಿಜೆಪಿ ವಿರುದ್ಧ ...

Read More »

ನ್ಯಾಯಾಂಗ ಬಿಕ್ಕಟ್ಟು: ನ್ಯಾ.ಲೋಯಾ ಸಾವಿನ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಮೇಲೆ ಆರೋಪವಿರುವ ಸೊಹ್ರಾಬುದ್ದೀನ್ ಎನ್ಕೌಂಟರ್ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾಯಾಧೀಶ ಲೋಯಾ ಅವರ ಸಾವಿನ ಕುರಿತು ಸ್ವತಂತ್ರ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರ ಒತ್ತಾಯಿಸಿದ್ದಾರೆ.

Read More »