ಜಮ್ಮೂ ಕಾಶ್ಮೀರ: ಭದ್ರತಾಪಡೆಗಳಿಂದ ಇಬ್ಬರು ಉಗ್ರರ ಹತ್ಯೆ – News Mirchi

ಜಮ್ಮೂ ಕಾಶ್ಮೀರ: ಭದ್ರತಾಪಡೆಗಳಿಂದ ಇಬ್ಬರು ಉಗ್ರರ ಹತ್ಯೆ

ಜಮ್ಮು ಕಾಶ್ಮೀರದ ಪುಲ್ವಾಮ ವಲಯದಲ್ಲಿ ಭಾನುವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಭೀಕರ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಪಡೆದ ಭದ್ರತಾ ಪಡೆಗಳು ಕೂಂಬಿಂಗ್ ಕಾರ್ಯಾಚರಣೆ ನಡೆಸಿದರು. ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದರು. ಭದ್ರತಾ ಪಡೆಗಳು ನಡೆಸಿದ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದು ಶೋಧ ಕಾರ್ಯಾಚರಣೆ ಮುಂದುವರಿದಿದೆ

Contact for any Electrical Works across Bengaluru

Loading...
error: Content is protected !!