ಹೊಸ ಪಕ್ಷ ಕಟ್ಟಲಿದ್ದಾರಾ ವರ್ತೂರು?

ರಾಜ್ಯದಲ್ಲಿ ಮತ್ತೊಂದು ಪಕ್ಷ ಉದಯವಾಗಲಿದೆಯೇ? ಕೋಲಾರದ ಪಕ್ಷೇತರ ಶಾಸಕ ವರ್ತೂರ್ ಪ್ರಕಾಶ್ ಮಾತು ನೋಡಿದರೆ ಅಂತಹ ಸಾಧ್ಯತೆ ಇದೆ. ಅದೂ ಕೂಡಾ ವರ್ತೂರು ಪ್ರಕಾಶ್ ರವರೇ ಸ್ವತಃ ಪಕ್ಷ ಸ್ಥಾಪಿಸುವ ಕುರಿತು ಚಿಂತನೆ ನಡೆಸಿದ್ದಾರೆ.

ರಾಜಯಚೂರು ಜಿಲ್ಲೆ ಪ್ರವಾಸ ಕೈಗೊಂಡಿರುವ ವರ್ತೂರು ಪ್ರಕಾಶ್ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದರು. ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊಸ ಪಕ್ಷ ಕಟ್ಟುವಂತೆ ನನ್ನ ಅಭಿಮಾನಿಗಳು ಕೇಳುತ್ತಿದ್ದಾರೆ. ಹಾಗಾಗಿ ಈ ಬಗ್ಗೆ ಜುಲೈನಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.

Loading...
error: Content is protected !!