ಪದ್ಮಶ್ರೀ ಪುರಸ್ಕಾರ ಸ್ವಿಕರಿಸಿದ ವಿರಾಟ್ ಕೊಹ್ಲಿ – News Mirchi

ಪದ್ಮಶ್ರೀ ಪುರಸ್ಕಾರ ಸ್ವಿಕರಿಸಿದ ವಿರಾಟ್ ಕೊಹ್ಲಿ

ನವದೆಹಲಿ: ದೆಹಲಿಯಲ್ಲಿನ ರಾಷ್ಟ್ರಪತಿ ಭವನದಲ್ಲಿ ಪದ್ಮ ಪ್ರಶಸ್ತಿ ಪುರಸ್ಕಾರ ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಂದ ಪದ್ಮಶ್ರೀ ಪುರಸ್ಕಾರವನ್ನು ಸ್ವೀಕರಿಸಿದರು.

ದೇಶದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಗಣರಾಜ್ಯೋತ್ಸವ ಸಂದರ್ಭದಲ್ಲಿ ಪದ್ಮ ಪುರಸ್ಕಾರಗಳನ್ನು ಪ್ರಕಟಿಸಲಾಗಿತ್ತು. 89 ಜನ ಪದ್ಮಶ್ರೀ ಪುರಸ್ಕರತರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಸೆರಿದಂತೆ 8 ಜನ ಕ್ರೀಡಾಕಾರರಿದ್ದಾರೆ.

Loading...

Leave a Reply

Your email address will not be published.